ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ.